Product image 1
HomeStore

ಕಾಡು

ಕಾಡು

ಲೇಖಕ ಶ್ರೀಕೃಷ್ಣ ಆಲನಹಳ್ಳಿ ಅವರ ಕಾದಂಬರಿ-ಕಾಡು. ಗಿರೀಶ್ ಕಾರ್ನಾಡ್ ನಿರ್ದೇಶನದಲ್ಲಿ ಈ ಕಾದಂಬರಿಯು ಚಲನಚಿತ್ರವಾಗಿ ತೆರೆಗೆ ಬಂದಿದೆ. ಶ್ರೀಕೃಷ್ಣ ಆಲನಹಳ್ಳಿ ಅವರಿಗೆ ಹೆಸರು ತಂದು ಕೊಟ್ಟ ಕೃತಿ ಇದು. ಚಲನಚಿತ್ರವಾಗಿಯೂ ಪ್ರೇಕ್ಷಕರ ಮೆಚ್ಚುಗೆ ಪಡೆದಿದೆ.

$1.08
ಕಾಡು
$1.08

Product Information

Shipping & Returns

Description

ಲೇಖಕ ಶ್ರೀಕೃಷ್ಣ ಆಲನಹಳ್ಳಿ ಅವರ ಕಾದಂಬರಿ-ಕಾಡು. ಗಿರೀಶ್ ಕಾರ್ನಾಡ್ ನಿರ್ದೇಶನದಲ್ಲಿ ಈ ಕಾದಂಬರಿಯು ಚಲನಚಿತ್ರವಾಗಿ ತೆರೆಗೆ ಬಂದಿದೆ. ಶ್ರೀಕೃಷ್ಣ ಆಲನಹಳ್ಳಿ ಅವರಿಗೆ ಹೆಸರು ತಂದು ಕೊಟ್ಟ ಕೃತಿ ಇದು. ಚಲನಚಿತ್ರವಾಗಿಯೂ ಪ್ರೇಕ್ಷಕರ ಮೆಚ್ಚುಗೆ ಪಡೆದಿದೆ.

ಕಾಡು | Harivu Books