ಒಂದು ಕನಸಿನ ಪಯಣ
'ಪೆರುವಿನ ಪವಿತ್ರ ಕಣಿವೆಯಲ್ಲಿ' ಕಥನದ ಲೇಖಕಿ ನೇಮಿಚಂದ್ರ ಅವರ ಪ್ರಥಮ ಪ್ರವಾಸದ ಕಥನ ''ಈ ಒಂದು ಕನಸಿನ ಪಯಣ''. ಸುಮಾರು ಕಾಲು ಶತಮಾನದ ಹಿಂದೆ ಮಹಿಳೆಯರಿಬ್ಬರು, ತಮ್ಮಂತೆ ತಾವು ಇಂಗ್ಲೆಂಡ್ ಮತ್ತು ಯೂರೋಪು ಅಲೆದು ಬಂದ ರೋಮಾಂಚನದ ಕತೆ ಇಲ್ಲಿದೆ. ಅಲ್ಪ ಹಣದಲ್ಲಿ ಅಗಾಧ ಅನುಭವಗಳನ್ನು ಜೋಳಿಗೆಯಲ್ಲಿ ಹೊತ್ತು ಬಂದ ಲೇಖಕಿ 'ಕನಸು ಕಂಡರೆ ಸಾಕು, ಹಾರಲಿಕ್ಕೆ ರೆಕ್ಕೆಗಳು ಮೊಳೆಯುತ್ತವೆ' ಎನ್ನುತ್ತಾರೆ.
$1.13
Original: $3.78
-70%ಒಂದು ಕನಸಿನ ಪಯಣ—
$3.78
$1.13Product Information
Product Information
Shipping & Returns
Shipping & Returns
Description